ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಂತರ್ ನಗರ ನೂತನ ಹವಾ ನಿಯಂತ್ರಿತ ಎಲೆಕ್ಟ್ರಿಕ್ ಬಸ್ ಲೋಕಾರ್ಪಣೆಗೊಂಡಿದ್ದು, ಮೈಸೂರಿನಿಂದ ಮಡಿಕೇರಿ ಮಾರ್ಗಕ್ಕೆ ಈ ಎಲೆಕ್ಟ್ರಿಕ್ ಬಸ್ ಸಂಚರಿಸಲಿವೆ. ಎಲೆಕ್ಟ್ರಿಕ್ ಬಸ್ ಸ್ಪೆಷಾಲಿಟಿ ಏನು ಅನ್ನೋದರ ಮಾಹಿತಿ ಈ ವಿಡಿಯೊದಲ್ಲಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.