ADVERTISEMENT

ಹಿಮಾಚಲ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ– 7 ಜನ ಸಾವು

ಪಿಟಿಐ
Published 22 ಫೆಬ್ರುವರಿ 2022, 11:12 IST
Last Updated 22 ಫೆಬ್ರುವರಿ 2022, 11:12 IST
ಉನಾ ಜಿಲ್ಲೆಯ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಸ್ಥಳೀಯರು ಮತ್ತು ಪೊಲೀಸರು ಅಲ್ಲಿಗೆ ಧಾವಿಸಿದರು   – ಪಿಟಿಐ ಚಿತ್ರ
ಉನಾ ಜಿಲ್ಲೆಯ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಸ್ಥಳೀಯರು ಮತ್ತು ಪೊಲೀಸರು ಅಲ್ಲಿಗೆ ಧಾವಿಸಿದರು   – ಪಿಟಿಐ ಚಿತ್ರ   

ಶಿಮ್ಲಾ: ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಪಟಾಕಿ ತಯಾರಿಸುವ ಕಾರ್ಖಾನೆಯೊಂದರಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಏಳು ಮಂದಿ ಮೃತಪಟ್ಟಿದ್ದು, 12 ಮಂದಿಗೆ ಸುಟ್ಟ ಗಾಯಗಳಾಗಿವೆ.

ಬಾಥು ಕೈಗಾರಿಕಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಮೃತರು ಹಾಗೂ ಗಾಯಗೊಂಡವರಲ್ಲಿ ಬಹುತೇಕರು ವಲಸೆ ಕಾರ್ಮಿಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ರಾಘವ ಶರ್ಮಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT