ADVERTISEMENT

ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್‌ಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 13:31 IST
Last Updated 27 ಜನವರಿ 2022, 13:31 IST
ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್
ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್    

ನವದೆಹಲಿ: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಅವರು, ‘ನನಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ದೇಶದಲ್ಲಿ ಗುರುವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 2,86,384 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.