ADVERTISEMENT

VIDEO | ಮುಖ್ಯಮಂತ್ರಿಯಾಗಿ ಫಡಣವೀಸ್ ಹೆಸರು: ನಾಗ್ಪುರದಲ್ಲಿ ಅಭಿಮಾನಿಗಳ ಸಂಭ್ರಮ

ಏಜೆನ್ಸೀಸ್
Published 4 ಡಿಸೆಂಬರ್ 2024, 12:57 IST
Last Updated 4 ಡಿಸೆಂಬರ್ 2024, 12:57 IST

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡಣವೀಸ್ ಅವರ ಹೆಸರನ್ನು ಬಿಜೆಪಿ ಘೋಷಿಸಿದೆ. ಇದರ ಬೆನ್ನಲ್ಲೇ ನಾಗ್ಪುರದಲ್ಲಿರುವ ಅವರ ನಿವಾಸದ ಮುಂದೆ ಅಭಿಮಾನಿಗಳು ನೃತ್ಯ ಮಾಡಿ ಸಂಭ್ರಮಾಚರಣೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.