ದೆಹಲಿಯಲ್ಲಿ ರೈತರು ನಡೆಸುತ್ತಿದ್ದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿದೆ. ಐಟಿಒ ಬಳಿ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಲಾಠಿಚಾರ್ಜ್ ವೇಳೆ ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಸಂದರ್ಭ ರೈತನೊಬ್ಬ ಅಡ್ಡಾದಿಡ್ಡಿಯಾಗಿ ಟ್ರ್ಯಾಕ್ಟರ್ ಓಡಿಸಿದ್ದು, ಪೊಲೀಸರು ಓಡುವ ದೃಶ್ಯ ಸೆರೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.