ADVERTISEMENT

ಸಾರ್ವತ್ರಿಕ ಮುಷ್ಕರಕ್ಕೆ ರೈತರ ಬೆಂಬಲ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 23:30 IST
Last Updated 11 ಫೆಬ್ರುವರಿ 2026, 23:30 IST
<div class="paragraphs"><p>ಪ್ರತಿಭಟನೆ</p></div>

ಪ್ರತಿಭಟನೆ

   

ನವದೆಹಲಿ: ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ, ನರೇಗಾ ಉಳಿಸಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಫೆ.12ರಂದು ನಡೆಸಲಿರುವ ಸಾರ್ವತ್ರಿಕ ಮುಷ್ಕರಕ್ಕೆ ರೈತರು ಬೆಂಬಲ ನೀಡುವಂತೆ ಸಂಯುಕ್ತ ಕಿಸಾನ್‌ ಮೋರ್ಚಾ(ಎಸ್‌ಕೆಎಂ) ಕರೆ ನೀಡಿದೆ.

ರೈತ ಸಂಘಟನೆಗಳು ಮತ್ತು ನರೇಗಾ ಸಂಘರ್ಷ ಮೋರ್ಚಾ(ಎನ್‌ಎಸ್‌ಎಂ) ದೇಶದಾದ್ಯಂತ ನಡೆಯಲಿರುವ ಮುಷ್ಕರದಲ್ಲಿ ಭಾಗವಹಿಸಿ ಬೆಂಬಲ ನೀಡಲಿದ್ದಾವೆ ಎಂದು ಎಸ್‌ಕೆಎಂ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.