ADVERTISEMENT

Photos: ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ

ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರಾಜಧಾನಿ ದೆಹಲಿಯಲ್ಲಿ ರೈತರು ಟ್ರ್ಯಾಕ್ಟರ್‌ ರ್‍ಯಾಲಿ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿ, ಅಶ್ರುವಾಯು ಪ್ರಯೋಗಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 8:16 IST
Last Updated 26 ಜನವರಿ 2021, 8:16 IST
ರೈತರಿಂದ ಟ್ರ್ಯಾಕ್ಟರ್‌ ರ್‍ಯಾಲಿ
ರೈತರಿಂದ ಟ್ರ್ಯಾಕ್ಟರ್‌ ರ್‍ಯಾಲಿ   
ರೈತರಿಂದ ಟ್ರ್ಯಾಕ್ಟರ್‌ ರ್‍ಯಾಲಿ
ಟ್ರ್ಯಾಕ್ಟರ್‌ಗಳಲ್ಲಿ ದೆಹಲಿಗೆ ಬರುತ್ತಿರುವ ರೈತರು
ಟ್ರ್ಯಾಕ್ಟರ್‌ಗಳಲ್ಲಿ ದೆಹಲಿಗೆ ಬರುತ್ತಿರುವ ರೈತರು
ಪ್ರತಿಭಟನಾನಿರತ ರೈತರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.