ನೈರುತ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ.
ಪಿಟಿಐ ಚಿತ್ರ
ಭಾರಿ ಮಳೆಗೆ ರಸ್ತೆಗಳು, ಮನೆಗಳು ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಜಲಾವೃತ ಪ್ರದೇಶದಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುತ್ತಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ
ಭಾರಿ ಮಳೆಗೆ ಜಲಾವೃತಗೊಂಡಿರುವ ಪುದುಚೇರಿಯ ರಸ್ತೆ
ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿರುವ ಸೇನಾ ಸಿಬ್ಬಂದಿ
ಪ್ರವಾಹ ಪ್ರದೇಶಕ್ಕೆ ಭೇಟಿ ನೀಡಿದ ಪುದುಚೇರಿ ಗೃಹ ಸಚಿವ ಎ. ನಮಸ್ಶಿವಾಯಂ
ಜಲಾವೃತಗೊಂಡಿರುವ ಮನೆಗಳಿಂದ ಜನರನ್ನು ವಾಹನಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿರುವ ಸೇನಾ ಸಿಬ್ಬಂದಿ
ಭಾರಿ ಮಳೆಯಿಂದಾಗಿ ನೆಲಕ್ಕುರುಳಿರುವ ಮರವನ್ನು ತೆರವುಗೊಳಿಸುತ್ತಿರುವ ಸಿಬ್ಬಂದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.