ಸಂಭಾಲ್,ಉತ್ತರ ಪ್ರದೇಶ: ಸರ್ಕಾರದ ಹಣ ಪಡೆದು ಶೌಚಾಲಯ ನಿರ್ಮಿಸದ ಆರೋಪದಲ್ಲಿ 46 ಮಂದಿ ವಿರುದ್ಧ ಇಲ್ಲಿನ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಇವರು ₹4000 ಪಡೆದುಕೊಂಡಿದ್ದಾರೆ. ಆದರೆ ಶೌಚಾಲಯ ನಿರ್ಮಿಸಿಲ್ಲ ಎಂದು ಅಧಿಕಾರಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.