ಅಮರಾವತಿ: ಆಂಧ್ರ ಪ್ರದೇಶದ ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬುಧವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ.
ನೈಟ್ರಿಕ್ ಆಸಿಡ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ಏಲೂರು ಎಸ್‌ಪಿ ರಾಹುಲ್ ದೇವ್ ಶರ್ಮಾ ಹೇಳಿಕೆ ನೀಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.