ADVERTISEMENT

ಪಶ್ಚಿಮ ಬಂಗಾಳದ ಸಿಲಿಗುರಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ

ಏಜೆನ್ಸೀಸ್
Published 5 ಫೆಬ್ರುವರಿ 2020, 3:11 IST
Last Updated 5 ಫೆಬ್ರುವರಿ 2020, 3:11 IST
ಬೆಂಕಿ ನಂದಿಸುತ್ತಿರುವ ಅಗ್ನಿ ಶಾಮಕ ದಳ
ಬೆಂಕಿ ನಂದಿಸುತ್ತಿರುವ ಅಗ್ನಿ ಶಾಮಕ ದಳ    

ಸಿಲಿಗುರಿ: ಪಶ್ಚಿಮ ಬಂಗಾಳದ ಸಿಲಿಗುರಿಯ ರಬೀಂದ್ರ ನಗರ್ ಮಾರುಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಅಗ್ನಿಶಾಮಕ ದಳದ 5 ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT