ADVERTISEMENT

ದೆಹಲಿ: ಸಿಬಿಐ ಕಚೇರಿಯಲ್ಲಿ ಅಗ್ನಿ ಅವಘಡ

ಪಿಟಿಐ
Published 17 ಸೆಪ್ಟೆಂಬರ್ 2021, 11:47 IST
Last Updated 17 ಸೆಪ್ಟೆಂಬರ್ 2021, 11:47 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಸಿಬಿಐ ಕಚೇರಿ ಇದ್ದ ಇಲ್ಲಿನ ಸಿಜಿಒ ಕಾಂಪ್ಲೆಕ್ಸ್‌ನಲ್ಲಿ ನೆಲಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಸೇವೆಯ ಎಂಟು ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸಿದರು.

ಪ್ಯಾನೆಲ್‌ ಬೋರ್ಡ್‌ನಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತ್ತು. ಅವಘಡದಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT