ADVERTISEMENT

ಫಿರ್ಹಾದ್ ಹಕೀಮ್ ಕೋಲ್ಕತ್ತದ ನೂತನ ಮೇಯರ್‌

ಪಿಟಿಐ
Published 23 ಡಿಸೆಂಬರ್ 2021, 12:08 IST
Last Updated 23 ಡಿಸೆಂಬರ್ 2021, 12:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲ್ಕತ್ತ (ಪಿಟಿಐ): ಕೋಲ್ಕತ್ತ ಮಹಾನಗರ ಪಾಲಿಕೆಯ ಮೇಯರ್‌ ಆಗಿ ತೃಣಮೂಲ ಕಾಂಗ್ರೆಸ್‌ನಫಿರ್ಹಾದ್ ಹಕೀಮ್ ಆಯ್ಕೆಯಾಗಿದ್ದಾರೆ.

144 ಸದಸ್ಯಬಲದ ಪಾಲಿಕೆಗಾಗಿ ಈಚೆಗೆ ನಡೆದ ಚುನಾವಣೆಯಲ್ಲಿ ಟಿಎಂಸಿ 134 ವಾರ್ಡ್‌ಗಳನ್ನು ಗೆದ್ದುಕೊಂಡಿದ್ದರೆ, ಬಿಜೆಪಿ ಮೂರು ಹಾಗೂ ಕಾಂಗ್ರೆಸ್‌, ಎಡರಂಗ ತಲಾ ಎರಡು ಸ್ಥಾನಗಳನ್ನು ಗೆದ್ದುಕೊಂಡಿವೆ. ಮೂವರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT