ಮುಂಬೈ: ದೇಶದ ವಿದೇಶಿ ವಿನಿಮಯ ಸಂಗ್ರಹವು ₹ 17,640 ಕೋಟಿಗಳಷ್ಟು ಹೆಚ್ಚಾಗಿ ₹ 32 ಲಕ್ಷ ಕೋಟಿಗೆ ತಲುಪಿದೆ.
ವಿದೇಶಿ ಕರೆನ್ಸಿ ಸಂಪತ್ತಿನಲ್ಲಿನ ಹೆಚ್ಚಳದ ಕಾರಣಕ್ಕೆ ಡಿಸೆಂಬರ್ 27ಕ್ಕೆ ಕೊನೆಗೊಂಡ ವಾರದಲ್ಲಿ ವಿದೇಶಿ ವಿನಿಮಯ ಸಂಗ್ರಹವು ದಾಖಲೆ ಮಟ್ಟಕ್ಕೆ ತಲುಪಿದೆ ಎಂದು ಆರ್‌ಬಿಐ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.