ADVERTISEMENT

ವಿಡಿಯೊ ನೋಡಿ: 1971ರ ಯುದ್ಧದ ಹೀರೋ ಈಗ ಆಟೊ ಚಾಲಕ!

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 11:22 IST
Last Updated 3 ಮಾರ್ಚ್ 2021, 11:22 IST

ಹೈದರಾಬಾದ್: 1971ರ ಯುದ್ಧದ ವೇಳೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ, ನಿವೃತ್ತ ಯೋಧ ಶೇಖ್ ಅಬ್ದುಲ್ ಕರೀಂ ಅವರ ಜೀವನ ಈಗ ಕಷ್ಟಕ್ಕೆ ಸಿಲುಕಿದೆ. ಜೀವನೋಪಾಯಕ್ಕಾಗಿ ಹೈದರಾಬಾದ್‌ನಲ್ಲಿ ಆಟೊ ರಿಕ್ಷಾ ಓಡಿಸುವಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.