ADVERTISEMENT

ಗುಜರಾತ್‌ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್ ವಾಘೇಲಗೆ ಕೊರೊನಾ

ಪಿಟಿಐ
Published 28 ಜೂನ್ 2020, 12:47 IST
Last Updated 28 ಜೂನ್ 2020, 12:47 IST
ಶಂಕರ್‌ಸಿಂಗ್ ವಾಘೇಲ
ಶಂಕರ್‌ಸಿಂಗ್ ವಾಘೇಲ   

ಅಹಮದಾಬಾದ್: ಗುಜರಾತ್‌ ಮಾಜಿ‌ ಮುಖ್ಯಮಂತ್ರಿ ಶಂಕರ್‌ಸಿಂಗ್‌ ವಘೇಲ ಅವರಿಗೆ ಕೋವಿಡ್‌–19 ದೃಢಪಟ್ಟಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಮೂರು ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರನ್ನು ವೈದ್ಯರ ಮಾರ್ಗದರ್ಶನದಲ್ಲಿ, ಮನೆಯಲ್ಲಿಯೇ ಕ್ವಾರಂಟೈನ್‌ ಮಾಡಲಾಗಿತ್ತು.

ಶನಿವಾರ ನಡೆಸಿದ ಪರೀಕ್ಷೆ ವೇಳೆ ಅವರಿಗೆ ಸೋಂಕು ಇರುವುದು ಖಾತ್ರಿಯಾಗಿದೆ. ಭಾನುವಾರಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.