ADVERTISEMENT

ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 8:22 IST
Last Updated 25 ಆಗಸ್ಟ್ 2020, 8:22 IST
ಬಿಜೆಪಿ ಸೇರಿದ ಅಣ್ಣಾಮಲೆ
ಬಿಜೆಪಿ ಸೇರಿದ ಅಣ್ಣಾಮಲೆ    

ದೆಹಲಿ:ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸಾಮಿ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರಿದರು.

ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.