ನವದೆಹಲಿ:ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
‘ಆಸ್ಪತ್ರೆಗೆ ತೆರಳಿದ್ದಾಗ ಇಂದು ಕೊರೊನಾ ತಗುಲಿರುವುದು ದೃಢಪಟ್ಟಿದೆ. ಕಳೆದ ವಾರದಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಪ್ರತ್ಯೇಕ ವಾಸದಲ್ಲಿರುವಂತೆ ಮನವಿ ಮಾಡುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.