ADVERTISEMENT

Video - ಇಂಧನ ದರ ಏರಿಕೆ ವಿರುದ್ಧ ಯುವಸೇನಾ ವಿಭಿನ್ನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 9:57 IST
Last Updated 22 ಫೆಬ್ರುವರಿ 2021, 9:57 IST

ಪೆಟ್ರೋಲ್, ಡೀಸೆಲ್ ದರ ಏರಿಕೆಯ ವಿರುದ್ಧ ಶಿವಸೇನಾದ ಯುವ ಘಟಕ 'ಯುವ ಸೇನೆ'ಯು ಮುಂಬೈನ ಬೀದಿಗಳಲ್ಲಿ ಬ್ಯಾನರ್‌ ಹಾಕಿ ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT