ನವದೆಹಲಿ: ಯುನೆಸ್ಕೊ ಸಾಂಸ್ಕೃತಿಕ ಪರಂಪರೆ ಪಟ್ಟಿಯಲ್ಲಿ ಗುಜರಾತ್ನ ಸಾಂಪ್ರದಾಯಿಕ ನೃತ್ಯವಾದ ‘ಗಾರ್ಬಾ’ವನ್ನು ಸೇರಿಸಲು ನಾಮನಿರ್ದೇಶನ ಮಾಡಲಾಗಿದೆ.
ಮುಂದಿನ ವರ್ಷದ ಪ್ರಕಟವಾಗಲಿರುವಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಈ ನಾಮನಿರ್ದೇಶನವನ್ನು ಪರಿಗಣಿಸಲಾಗುವುದು ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಡಿಸೆಂಬರ್ನಲ್ಲಿಕೋಲ್ಕತ್ತದ ದುರ್ಗಾ ಪೂಜೆಯು ಯುನೆಸ್ಕೊದ ಪಟ್ಟಿಯಲ್ಲಿ ಸ್ಥಾನ ಪಡೆದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.