ವಾರಾಣಸಿ: ಗೀತಾ ಪ್ರೆಸ್ ಅಧ್ಯಕ್ಷ ರಾಧೇಶ್ಯಾಮ್ ಖೇಮ್ಕಾ (87) ಅವರು ನಿಧನರಾದರು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ಮಧ್ಯಾಹ್ನ ಸಾವನ್ನಪ್ಪಿದರು. ಹರಿಶ್ಚಂದ್ರ ಘಾಟ್‌ನಲ್ಲಿ ಅಂತಿಮ ವಿಧಿವಿಧಾನಗಳನ್ನು ಪೂರೈಸಲಾಯಿತು ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.
ರವೀಂದ್ರ ಪುರಿಯ ಖಾಸಗಿ ಆಸ್ಪತ್ರೆಯಲ್ಲಿ ಖೇಮ್ಕಾ ಚಿಕಿತ್ಸೆ ಪಡೆಯುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.