ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಹಿಮಪಾತವಾಗಿರುವ ಹಿನ್ನೆಲೆಯಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ಪರಿಣಾಮವಾಗಿ ವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ 150 ಕ್ಕೂ ಹೆಚ್ಚು ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುದ್ದಿ ವಿವರ: https://www.prajavani.net/
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.