ಪಣಜಿ: ಗೋವಾದ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಗುಲಿದೆ ಎಂದ ರಾಜ್ಯದ ಹಿರಿಯ ಆರೋಗ್ಯ ಅಧಿಕಾರಿ ಹೇಳಿದ್ದಾರೆ.
ಶಾಸಕರನ್ನು ಮಾರ್ಗೋವಾದಲ್ಲಿರುವ ಇಎಸ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೊರೊನಾವೈರಸ್ ಸೋಂಕು ತಗುಲಿರುವುದು ಮಂಗಳವಾರ ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.
ಕಳೆದ ತಿಂಗಳು ಮಾಜಿ ಆರೋಗ್ಯ ಸಚಿವರಿಗೆ ಕೋವಿಡ್ ರೋಗ ತಗುಲಿದ್ದು ಅವರು ಇಎಸ್‌ಐ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.