ADVERTISEMENT

Video: ಗೋವಾದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ದಂಡು

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2020, 8:38 IST
Last Updated 31 ಡಿಸೆಂಬರ್ 2020, 8:38 IST

ಪ್ರವಾಸಿಗರ ನೆಚ್ಚಿನ ತಾಣ ಗೋವಾದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ದಂಡು ಸೇರಿದೆ. ಕುಟುಂಬದ ಜೊತೆ ಆಗಮಿಸಿರುವ ಪ್ರವಾಸಿಗರು ಬೀಚ್‌ನಲ್ಲಿ ಖುಷಿ ಖುಷಿಯಾಗಿ ಕಾಲ ಕಳೆಯುತ್ತಿದ್ದಾರೆ. ಹೊಸ ವರ್ಷಾಚರಣೆ ಜೊತೆಗೆ ಕೇಂದ್ರ ಆರೋಗ್ಯ ಇಲಾಖೆ ಜಾರಿ ಮಾಡಿರುವ ಕೋವಿಡ್ 19 ಗೈಡ್‌ಲೈನ್ಸ್ ಪಾಲನೆ ಮಾಡಬೇಕೆಂದು ಸರ್ಕಾರ ಆದೇಶಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.