ಮುಂಬೈ:ಗೋಏರ್‌ನ ಮುಂಬೈ–ದೆಹಲಿ ವಿಮಾನ ಗುರುವಾರ ತಾಂತ್ರಿಕ ತೊಂದರೆಯ ಕಾರಣ ಮುಂಬೈನ ವಿಮಾನನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ಜಿ8 319 ಜಿಯೊ ವಿಮಾನದ ಎಂಜಿನ್‌ನಲ್ಲಿ ಕಂಪನ ಕಾಣಿಸಿಕೊಂಡಿದ್ದು, ತುರ್ತು ಭೂ ಸ್ಪರ್ಶ ಮಾಡಿದೆ.
ವಿಮಾನದಲ್ಲಿದ್ದ 160 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿದ್ದಾಗಿ ಎಎನ್‌ಐ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.