ADVERTISEMENT

ರಾಜ್ಯಸಭಾ ಸದಸ್ಯರಾಗಿ ರಂಜನ್ ಗೊಗೊಯಿ: ಸದನದಿಂದ ಹೊರನಡೆದ ಪ್ರತಿಪಕ್ಷಗಳ ನಾಯಕರು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2020, 6:00 IST
Last Updated 19 ಮಾರ್ಚ್ 2020, 6:00 IST
ಸುಪ್ರೀಂ ಕೋರ್ಟ್‌ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ
ಸುಪ್ರೀಂ ಕೋರ್ಟ್‌ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ    

ನವದೆಹಲಿ: ಸುಪ್ರೀಂ ಕೋರ್ಟ್‌ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ರಾಜ್ಯಸಭಾ ಸದಸ್ಯರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಗೊಗೊಯಿ ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಿದರು.

ರಂಜನ್ ಗೊಗೊಯ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ನಾಯಕರು ಸದನದಿಂದ ಹೊರನಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.