ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಎಲ್ಲ ಮಾದರಿಯ ಈರುಳ್ಳಿಯ ರಫ್ತು ನಿಷೇಧಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಹಾಗೂ ಮಾರುಕಟ್ಟೆಯಲ್ಲಿ ಹೆಚ್ಚು ಈರುಳ್ಳಿ ಲಭ್ಯವಾಗುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.