ADVERTISEMENT

ವಾಹನಗಳ ದಾಖಲೆ: ಸೆ. 30ರ ವರೆಗೆ ಸಿಂಧುತ್ವ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 13:57 IST
Last Updated 9 ಜೂನ್ 2020, 13:57 IST

ನವದೆಹಲಿ: ಕಳೆದ ಫೆಬ್ರುವರಿ 1ರಂದು ಅವಧಿ ಮುಗಿದಿರುವ ಚಾಲನಾ ಪರವಾನಗಿ, ಫಿಟ್‌ನೆಸ್‌ ಸರ್ಟಿಫಿಕೇಟ್‌ ಸೇರಿದಂತೆ ವಾಹನಗಳಿಗೆ ಸಂಬಂಧಿಸಿದ ದಾಖಲೆಗಳ ಸಿಂಧುತ್ವವನ್ನು ಸೆಪ್ಟಂಬರ್‌ 30ರ ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ.

ಈ ಸಂಬಂಧ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಎಲ್ಲ ರಾಜ್ಯಗಳಿಗೆ ಸೂಚನೆಯನ್ನೂ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT