ಶ್ರೀನಗರ: ಭಯೋತ್ಪಾದಕರು ಎಸೆದ ಬಾಂಬ್ ಕಾಶ್ಮೀರ ವಿಶ್ವವಿದ್ಯಾಲಯದ ಪ್ರವೇಶ ದ್ವಾರದ ಸಮೀಪ ಸ್ಫೋಟಿಸಿ ಹಲವರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಕಾಶ್ಮೀರ ವಿವಿಯ ಸರ್ ಸೈಯದ್ ಗೇಟ್ ಸಮೀಪ ಗ್ರೇನೇಡ್ ಸ್ಫೋಟಗೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.