ADVERTISEMENT

ನಾಳೆ ಜಿಎಸ್‌ಟಿ ಮಂಡಳಿ ಸಭೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2021, 18:21 IST
Last Updated 29 ಡಿಸೆಂಬರ್ 2021, 18:21 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಜಿಎಸ್‌ಟಿ ಮಂಡಳಿಯು ಶುಕ್ರವಾರ ಸಭೆ ಸೇರಲಿದ್ದು, ಸದ್ಯ ಇರುವ ತೆರಿಗೆ ಹಂತವನ್ನು ಇನ್ನಷ್ಟು ಸರಳಗೊಳಿಸುವ ಹಾಗೂ ವಿನಾಯಿತಿ ಪಟ್ಟಿಯಲ್ಲಿರುವ ಕೆಲವು ಉತ್ಪನ್ನ ಮತ್ತು ಸೇವೆಗಳನ್ನು ತೆರಿಗೆ ವ್ಯಾಪ್ತಿಗೆ ತರುವ ಕುರಿತು ಚರ್ಚೆ ನಡೆಯು ಸಾಧ್ಯತೆ ಇದೆ. ಭೌತಿಕವಾಗಿ ಸಭೆ ನಡೆಯುವ ನಿರೀಕ್ಷೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.