ಅಹಮದಾಬಾದ್: ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ವಿರುದ್ಧ ಗುಜರಾತ್‌ನ ವಿಚಾರಣಾ ನ್ಯಾಯಾಲಯವು ಶುಕ್ರವಾರ ಬಂಧನ ವಾರಂಟ್ ಹೊರಡಿಸಿದೆ.
2015ರ ರಾಷ್ಟ್ರದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ್ದಕ್ಕೆ ಈ ವಾರಂಟ್ ಜಾರಿ ಮಾಡಲಾಗಿದೆ.
ಕಳೆದ 20 ದಿವಸಗಳಲ್ಲಿ ಹಾರ್ದಿಕ್ ವಿರುದ್ಧ ನ್ಯಾಯಾಲಯವು ಹೊರಡಿಸಿರುವ ಎರಡನೇ ಜಾಮೀನುರಹಿತ ವಾರಂಟ್ ಇದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.