ADVERTISEMENT

ಗುಜರಾತ್‌ನ ಖೇಡಾ ಪೊಲೀಸ್ ಠಾಣೆ ಬಳಿ ಬೆಂಕಿ ಅವಘಡ: 25ಕ್ಕೂ ಹೆಚ್ಚು ವಾಹನಗಳು ಭಸ್ಮ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ನವೆಂಬರ್ 2021, 2:52 IST
Last Updated 7 ನವೆಂಬರ್ 2021, 2:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಹಮದಾಬಾದ್: ಗುಜರಾತ್‌ನ ಖೇಡಾ ಜಿಲ್ಲೆಯ ಖೇಡಾ ಪಟ್ಟಣ ಪೊಲೀಸ್ ಠಾಣೆ ಬಳಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಬೈಕ್, ಆಟೊ ರಿಕ್ಷಾ ಸೇರಿದಂತೆ 25ಕ್ಕೂ ಹೆಚ್ಚು ವಾಹನಗಳು ಸುಟ್ಟುಹೋಗಿವೆ.

ಸಾವು–ಸೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಬೆಂಕಿಯ ತೀವ್ರತೆಗೆ ಕಾರುಗಳು, ಸ್ಟೂಟಿ, ಇತರ ವಾಹನಗಳು ಸುಸ್ಟು ಭಸ್ಮವಾಗಿರುವ ಚಿತ್ರಗಳನ್ನು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.