
ಪಿಟಿಐ
ರೇಖಾ ಗುಪ್ತಾ
-ಪಿಟಿಐ ಚಿತ್ರ
ನವದೆಹಲಿ: ಸಿಖ್ ಗುರು ತೇಜ್ ಬಹದ್ದೂರ್ ಅವರ 350ನೇ ಬಲಿದಾನ ದಿವಸ ಸ್ಮರಣಾರ್ಥ ನವೆಂಬರ್ 25ರಂದು ಸಾರ್ವಜನಿಕ ರಜಾ ದಿನವೆಂದು ಘೋಷಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ಶನಿವಾರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಗುರು ಸಾಹಿಬ್ ಅವರ ಧೈರ್ಯ, ಕರುಣೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಸಂದೇಶವು ಯಾವಾಗಲೂ ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.