ನವದೆಹಲಿ (ಪಿಟಿಐ): ‘ಸಿಖ್ ಸಮುದಾಯದ ಧರ್ಮಗುರು ಗುರುನಾನಕ್ ದೇವ್ ಅವರ 550ನೇ ಜನ್ಮದಿನಾಚರಣೆಯಂದು ಜಗತ್ತಿನಾದ್ಯಂತ ವಿವಿಧ ಕಾರ್ಯಕ್ರಮಗಳನ್ನುಸರ್ಕಾರದ ವತಿಯಿಂದಲೇ ನಡೆಸಲಾಗುವುದು’ ಎಂದು ಕೇಂದ್ರ ಸಾಂಸ್ಕೃತಿಕ ಸಚಿವ ಮಹೇಶ್ ಶರ್ಮಾ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದಲ್ಲಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.