ನವದೆಹಲಿ: ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್) ಒಡಿಶಾ ಘಟಕದಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದಡಿ ಮೂವರು ಅಧಿಕಾರಿಗಳು ಸೇರಿ ಎಂಟು ಮಂದಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ಯಾವುದೇ ಸೂಕ್ತ ದಾಖಲೆಗಳಿಲ್ಲದೆ ನಿರ್ದಿಷ್ಟ ಗುತ್ತಿಗೆದಾರನಿಗೆ ₹5 ಕೋಟಿ ಪಾವತಿಸಿರುವ ಆರೋಪದ ಮೇಲೆ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.