ನವದೆಹಲಿ:ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಅವರನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ಶನಿವಾರ ನೇಮಕ ಮಾಡಲಾಗಿದೆ.
‘ತಕ್ಷಣದಿಂದಲೇ ಅನ್ವಯವಾಗುವಂತೆ ಹಾರ್ದಿಕ್ ಪಟೇಲ್ ನೇಮಕ ಪ್ರಸ್ತಾಪವನ್ನು ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿದ್ದಾರೆ’ ಎಂದುಪಕ್ಷ ಅಧಿಕೃತವಾಗಿ ಮಾಹಿತಿ ನೀಡಿದೆ.
ಹಾರ್ದಿಕ್ ಪಟೇಲ್ 2019ರ ಮಾರ್ಚ್ 12 ರಂದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.