ಚಂಡೀಗಢ: ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ವೇಳೆ ಮತದಾರರ ಪಟ್ಟಿ ಸಿದ್ಧಪಡಿಸುವ ವೇಳೆ ಕಂಡುಬಂದಿದ್ದವು ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿ 10 ದಿನಗಳ ಒಳಗಾಗಿ ದಾಖಲೆಗಳನ್ನು ಸಲ್ಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹರಿಯಾಣದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಸೂಚಿಸಿದ್ದಾರೆ.
‘ವಿಧಾನಸಭೆ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಪಕ್ಷದ ಗೆಲುವು ಮತ್ತು ಸೋಲಿನ ನಡುವಿನ ಅಂತರ 22,779 ಮತಗಳಷ್ಟಿತ್ತು’ ಎಂದು ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.