ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ
ಚಂಡೀಗಢ: ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಎಎಸ್‌ಐ ಸಂದೀಪ್ ಕುಮಾರ್ ಅವರ ನಿವಾಸಕ್ಕೆ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಬುಧವಾರ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಅವರ ಸಾವಿನ ಬಗ್ಗೆ ತನಿಖೆ ನಡೆಸುವುದಾಗಿ ಭರವಸೆ ನೀಡಿದರು. ರೋಹಟಕ್‌ನ ಸೈಬರ್ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಎಸ್‌ಐ ಸಂದೀಪ್ ಕುಮಾರ್ ಅ.14ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.