ADVERTISEMENT

ಐಸಿಎಂಆರ್‌ಗೆ ಹೊಸ ಮುಖ್ಯಸ್ಥರಾಗಿ ವಿಜ್ಞಾನಿ ರಾಜೀವ್ ಬಹ್ಲ್ ನೇಮಕ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 16:11 IST
Last Updated 23 ಸೆಪ್ಟೆಂಬರ್ 2022, 16:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ವಿಶ್ವ ಆರೋಗ್ಯ ಸಂಸ್ಥೆ ಹಿರಿಯ ವಿಜ್ಞಾನಿ ರಾಜೀವ್ ಬಹ್ಲ್ ಅವರನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್‌) ನೂತನ ಮಹಾನಿರ್ದೇಶಕರನ್ನಾಗಿ ಸರ್ಕಾರ ಶುಕ್ರವಾರ ನೇಮಿಸಿದೆ.

ಬಹ್ಲ್ ಅವರು ಪ್ರಸ್ತುತ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ತಾಯಿ, ನವಜಾತ ಶಿಶು, ಮಗು ಮತ್ತು ಹದಿಹರೆಯದವರ ಆರೋಗ್ಯ ಕುರಿತು ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT