
ಭಾರಿ ಮಳೆಯಿಂದಾಗಿ ಪಂಜಾಬ್‌ನ ಪಟಿಯಾಲ ಜಿಲ್ಲೆಯ ಗ್ರಾಮವೊಂದು ಜಲಾವೃತಗೊಂಡಿದೆ
ಪಿಟಿಐ ಚಿತ್ರ
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ಚೇನಾಬ್ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ
ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಮಾರುಕಟ್ಟೆ ಪ್ರದೇಶಕ್ಕೆ ನೀರು ನುಗ್ಗಿದೆ
ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದೆ
ಪಂಜಾಬ್‌ನಲ್ಲಿ ನೀರು ತುಂಬಿದ ರಸ್ತೆಯಲ್ಲಿ ಜನರು ಸಾಗಿದರು
ಜಲಾವೃತಗೊಂಡ ಪ್ರದೇಶಗಳಿಗೆ ತೆರಳಿದ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತಿತರರು ಪರಿಶೀಲನೆ ನಡೆಸಿದರು
ಮಥುರಾದ ವಿಶ್ರಮ ಘಾಟ್‌ನಲ್ಲಿ ನೀರಿ ತುಂಬಿರುವುದು
ಜಮ್ಮು ಮತ್ತು ಕಾಶ್ಮೀರದ ಬುಡಗಾಮ್ ಜಿಲ್ಲೆಯಲ್ಲಿ ಜಲಾವೃತಗೊಂಡ ಮನೆಯ ಬಳಿ ಜನರು ದೋಣಿಯಲ್ಲಿ ಸಾಗಿದರು
ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ನದಿ ಉಕ್ಕಿ ಹರಿದ ಪರಿಣಾಮ ಗ್ರಾಮವೊಂದಕ್ಕೆ ನೀರು ನುಗ್ಗಿದೆ
ಪ್ರಯಾಗ್‌ರಾಜ್‌ನಲ್ಲಿ ಗಂಗಾ ನದಿಯ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಗಳು ತೇಲುತ್ತಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.