ADVERTISEMENT

PHOTOS | 100ನೇ ವಸಂತಕ್ಕೆ ಕಾಲಿಟ್ಟ ತಾಯಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ ಗುಜರಾತಿನ ಗಾಂಧಿನಗರದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿದ್ದು, 100ನೇ ವಸಂತಕ್ಕೆ ಕಾಲಿಟ್ಟಿರುವ ತಮ್ಮ ತಾಯಿ ಹೀರಾಬೆನ್ ಮೋದಿ ಅವರಿಗೆ ಶುಭ ಹಾರೈಸಿದ್ದಾರೆ. ಜತೆಗೆ ಕೆಲಹೊತ್ತು ತಾಯಿಯೊಂದಿಗೆ ಸಮಯ ಕಳೆದಿದ್ದಾರೆ. –ಪಿಟಿಐ ಚಿತ್ರಗಳು

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 5:03 IST
Last Updated 18 ಜೂನ್ 2022, 5:03 IST
ಪ್ರಧಾನಿ ನರೇಂದ್ರ ಮೋದಿ ಅವರು 100ನೇ ವಸಂತಕ್ಕೆ ಕಾಲಿಟ್ಟಿರುವ ತಮ್ಮ ತಾಯಿ ಹೀರಾಬೆನ್ ಮೋದಿ ಅವರಿಗೆ ಶುಭ ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 100ನೇ ವಸಂತಕ್ಕೆ ಕಾಲಿಟ್ಟಿರುವ ತಮ್ಮ ತಾಯಿ ಹೀರಾಬೆನ್ ಮೋದಿ ಅವರಿಗೆ ಶುಭ ಹಾರೈಸಿದ್ದಾರೆ.   
ಹೀರಾಬೆನ್ ಮೋದಿ ಅವರ ಪಾದ ತೊಳೆಯುತ್ತಿರುವ ಪ್ರಧಾನಿ ಮೋದಿ
ತಾಯಿ ಹೀರಾಬೆನ್‌ ಅವರಿಂದ ಆರ್ಶೀವಾದ ಪಡೆದ ನರೇಂದ್ರ ಮೋದಿ
ತಾಯಿ ಹೀರಾಬೆನ್‌ ಅವರಿಗೆ ಪ್ರಧಾನಿ ಮೋದಿ ನಮಸ್ಕಾರ
ತಾಯಿ ಹೀರಾಬೆನ್‌ ಅವರಿಂದ ಆರ್ಶೀವಾದ ಪಡೆದ ನರೇಂದ್ರ ಮೋದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.