ADVERTISEMENT

ಹೆಲಿಕಾಪ್ಟರ್‌ ಪತನ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2019, 20:24 IST
Last Updated 21 ಆಗಸ್ಟ್ 2019, 20:24 IST
ಹೆಲಿಕಾಪ್ಟರ್‌ನ ಅವಶೇಷಗಳನ್ನು ಐಟಿಬಿಪಿ ಯೋಧರು ಪರಿಶೀಲಿಸಿದರು      –ಪಿಟಿಐ ಚಿತ್ರ
ಹೆಲಿಕಾಪ್ಟರ್‌ನ ಅವಶೇಷಗಳನ್ನು ಐಟಿಬಿಪಿ ಯೋಧರು ಪರಿಶೀಲಿಸಿದರು      –ಪಿಟಿಐ ಚಿತ್ರ   

ಡೆಹ್ರಾಡೂನ್‌ : ಉತ್ತರಾ ಖಂಡದ ಉತ್ತರಕಾಶಿ ಜಿಲ್ಲೆಯ ಪ್ರವಾಹ ಪೀಡಿತರಿಗೆ ಪರಿಹಾರ ಸಾಮಗ್ರಿ ಒಯ್ಯು ತ್ತಿದ್ದ ಹೆಲಿಕಾಪ್ಟರೊಂದು ಪತನಗೊಂಡು ಇಬ್ಬರು ಪೈಲಟ್‌ಗಳು ಹಾಗೂ ಸ್ಥಳೀಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಹೆರಿಟೇಜ್‌ ವಿಮಾನಯಾನ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್‌ ಮೋಲ್ದಿ ಎಂಬಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆಗೆ ಇಲ್ಲಿನ ಮೋರಿ ಬ್ಲಾಕ್‌ನಲ್ಲಿ 16 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.