ಒಳಚರಂಡಿ ಸ್ವಚ್ಛಗೊಳಿಸುವುದಕ್ಕೆ ಕಾರ್ಮಿಕರನ್ನು ಬಳಸಬಾರದು ಎಂಬ ಕಾನೂನು ಇದ್ದರೂ, ಅದು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿಲ್ಲ. ಒಳಚರಂಡಿ ಸ್ವಚ್ಛಗೊಳಿಸುವಾಗ ಮೃತಪಟ್ಟ ಕಾರ್ಮಿಕರ ಸಂಖ್ಯೆ ಕಳೆದ ಐದು ವರ್ಷಗಳ ಪೈಕಿ 2019ರಲ್ಲಿ ಗರಿಷ್ಠ ಎಂದು ಕೇಂದ್ರ ಸರ್ಕಾರದ ಅಂಕಿ–ಅಂಶಗಳು ಹೇಳುತ್ತವೆ.
ರಾಜ್ಯ;2015;2016;2018;2019;ಒಟ್ಟು
ಉತ್ತರ ಪ್ರದೇಶ;10;3;18;11;21;63
ತಮಿಳುನಾಡು;8;10;7;9;15;49
ಗುಜರಾತ್;7;7;7;2;16;39
ಕರ್ನಾಟಕ;14;9;4;1;7;35
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.