ADVERTISEMENT

Video | ಶಿಮ್ಲಾ: ಋತುವಿನ ಮೊದಲ ಹಿಮದ ಸಿಂಚನ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2024, 7:10 IST
Last Updated 9 ಡಿಸೆಂಬರ್ 2024, 7:10 IST

ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಋತುವಿನ ಮೊದಲ ಹಿಮಪಾತಕ್ಕೆ ಸಾಕ್ಷಿಯಾಗಿದೆ. ಮನೆ, ವಾಹನ, ಗಿಡಗಳು, ರಸ್ತೆ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.