ADVERTISEMENT

ದೆಹಲಿ: ಬಾಬರ್ ರಸ್ತೆಯಲ್ಲಿ ಅಯೋಧ್ಯ ಮಾರ್ಗ ಪೋಸ್ಟರ್ ಅಂಟಿಸಿದ ಹಿಂದೂ ಕಾರ್ಯಕರ್ತರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜನವರಿ 2024, 4:30 IST
Last Updated 20 ಜನವರಿ 2024, 4:30 IST
<div class="paragraphs"><p>ದೆಹಲಿ ನಗರದ ಬಾಬರ್ ರಸ್ತೆಯಲ್ಲಿ ಪೋಸ್ಟರ್‌ಗಳನ್ನು ಅಂಟಿಸಿರುವ ದೃಶ್ಯ</p></div>

ದೆಹಲಿ ನಗರದ ಬಾಬರ್ ರಸ್ತೆಯಲ್ಲಿ ಪೋಸ್ಟರ್‌ಗಳನ್ನು ಅಂಟಿಸಿರುವ ದೃಶ್ಯ

   

ನವದೆಹಲಿ: ದೆಹಲಿ ನಗರದ ಬಾಬರ್ ರಸ್ತೆಯ ನಾಮಫಲಕಗಳ ಮೇಲೆ ಹಿಂದೂ ಸೇನಾ ಕಾರ್ಯಕರ್ತರು ‘ಅಯೋಧ್ಯ ಮಾರ್ಗ’ ಎಂಬ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ.

ಘಟನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ. ಈ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್‌ಐ’ ಎಕ್ಸ್‌ನಲ್ಲಿ ಹಂಚಿಕೊಂಡಿದೆ.

ADVERTISEMENT

ಸದ್ಯ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.