ನವದೆಹಲಿ: ಜಗತ್ತನ್ನೇ ಆವರಿಸಿರುವ ಕೊರೊನಾ ವೈರಸ್ ಭಾರತವನ್ನೂ ಇನ್ನಿಲ್ಲದಂತೆ ಕಾಡುತ್ತಿದೆ. ಹೀಗಿರುವಾಗಲೇಲೋಕಸಭೆ ಸಿಬ್ಬಂದಿಯಲ್ಲೂ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.
ಲೋಕಸಭೆಯ ಸಚಿವಾಲಯದಲ್ಲಿ ಕೆಲಸ ಮಾಡುತ್ತಿರುವ ಹೌಸ್ ಕೀಪರ್ ಒಬ್ಬರಿಗೆ ಕೊರೊನಾ ವೈರಸ್ ಇರುವುದು ದೃಢವಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ರಾಷ್ಟ್ರೀಯ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.