ADVERTISEMENT

ಕೇರಳದ ಇಬ್ಬರು ಉದ್ಯಮಿಗಳಿಗೆ ಸೇರಿದ ಸ್ಥಳಗಳಲ್ಲಿ ಐ.ಟಿ. ಶೋಧ

ಪಿಟಿಐ
Published 20 ಮಾರ್ಚ್ 2023, 13:06 IST
Last Updated 20 ಮಾರ್ಚ್ 2023, 13:06 IST
.
.   

ತಿರುವನಂತಪುರ: ಕೇರಳದ ಇಬ್ಬರು ಪ್ರಭಾವಿ ಉದ್ಯಮಿಗಳಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ (ಐ.ಟಿ) ಅಧಿಕಾರಿಗಳು ಸೋಮವಾರ ಶೋಧ ಕಾರ್ಯ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಇಬ್ಬರು ಉದ್ಯಮಿಗಳ ರಿಯಲ್ ಎಸ್ಟೇಟ್‌ ವ್ಯವಹಾರಗಳಿಗೆ ಸಂಬಂಧಿಸಿ ಕೇರಳ, ತಮಿಳುನಾಡು ರಾಜ್ಯಗಳ ವಿವಿಧೆಡೆ ಮತ್ತು ಬೆಂಗಳೂರು, ಮುಂಬೈನಲ್ಲೂ ಶೋಧ ಕಾರ್ಯ ನಡೆದಿದೆ ಎಂದೂ ಹೇಳಿವೆ.

ಒಬ್ಬ ಉದ್ಯಮಿ ಕೇರಳದ ಪ್ರಮುಖ ರಾಜಕಾರಣಿಗಳಿಗೆ ಆಪ್ತರಾಗಿದ್ದಾರೆ ಎಂದೂ ವಿವರಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.