ನವದೆಹಲಿ: ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ವಾಯುಪಡೆಯ ಕ್ಷಿಪಣಿಗಳ ಘಟಕದ ಕಮಾಂಡಿಂಗ್ ಆಫೀಸರ್ ಆಗಿ ನೇಮಕ ಮಾಡಲಾಗಿದೆ.
ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಗೌರವಕ್ಕೆ ಶಾಲಿಜಾ ಪಾತ್ರರಾಗಿದ್ದಾರೆ. ಅವರು 2003ರಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ಸೇವೆಗೆ ಸೇರಿದ್ದರು ಎಂದು ವಾಯುಪಡೆ ಮಂಗಳವಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.