ADVERTISEMENT

ಜುಲೈ 17ರಂದು ಐಸಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜುಲೈ 2022, 14:15 IST
Last Updated 16 ಜುಲೈ 2022, 14:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಐಸಿಎಸ್ಇ 10ನೇ ತರಗತಿಯ ಫಲಿತಾಂಶ ಜುಲೈ 17ರಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳಲ್ಲಿಪರಿಶೀಲಿಸಬಹುದು
cisce.org, results.cisce.org

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT