ADVERTISEMENT

ಉತ್ತರಾಖಂಡ: ತನಿಖೆಯಿಂದ ಹಿಂದೆ ಸರಿದ ಚತುರ್ವೇದಿ

ಪಿಟಿಐ
Published 9 ನವೆಂಬರ್ 2021, 9:03 IST
Last Updated 9 ನವೆಂಬರ್ 2021, 9:03 IST

ಡೆಹ್ರಾಡೂನ್‌: ಉತ್ತರಾಖಂಡದ ಕಾರ್ಬೆಟ್‌ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾನೂನುಬಾಹಿರ ನಿರ್ಮಾಣ ಚಟುವಟಿಕೆಗಳಲ್ಲಿ ಅಧಿಕಾರಿಗಳ ಪಾತ್ರ ಕುರಿತ ತನಿಖೆಯಿಂದ ರೋಮನ್‌ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಐಎಫ್‌ಎಸ್‌ ಅಧಿಕಾರಿ ಸಂಜೀವ್ ಚತುರ್ವೇದಿ ಹಿಂದೆ ಸರಿದಿದ್ದಾರೆ.

ಚತುರ್ವೇದಿ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದಕ್ಕೆ ಹಿರಿಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT